Cm yudiurappa offerings flower on the occassion of k.c.reedy brithaday celebration infront of v.soudha

ರಾಜ್ಯದ ಮಾಜಿ ಮುಖ್ಯಮಂತ್ರಿ ಕೆ.ಸಿ. ರೆಡ್ಡಿಯವರ 119ನೇ ಜಯಂತಿ ಅಂಗವಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ವಿಧಾನಸೌಧದ ಮುಂಭಾಗದಲ್ಲಿರುವ ಕೆ.ಸಿ. ರೆಡ್ಡಿಯವರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದರು. ದಿವಂಗತ ಕೆ.ಸಿ. ರೆಡ್ಡಿಯವರ ಮೊಮ್ಮಗಳು ಕವಿತಾ ಇದ್ದಾರೆ.