ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಮುನಿರತ್ನರವರು ಬೆಂಗಳೂರಿನಲ್ಲಿ ಎದುರಾಗುತ್ತಿರುವ ಆಕ್ಸಿಜನ್ ಕೊರತೆಯನ್ನು ನೀಗಿಸುವ ಸಲುವಾಗಿ ಪೀಣ್ಯದ ಯುನಿವರ್ಸಲ್ ಗ್ಯಾಸ್ ಏಜನ್ಸಿಗೆ ಭೇಟಿನೀಡಿ ಪರಿಶೀಲನೆ ನಡೆಸಿದರು.