ಗೋವಿಂದರಾಜನಗರ ಕ್ಷೇತ್ರದಲ್ಲಿ ಕೋವಿಡ್ ರೋಗಿಗಳಿಗೆ ಐಸಿಯು, ಬೆಡ್ ಒದಗಿಸುವ ಸಂಬಂಧ ಸಚಿವ ಸೋಮಣ್ಣ, ಅಧಿಕಾರಿಗಳೊಂದಿಗೆ ಚರ್ಚಿಸಿದರು. ವಾರ್ತಾ ಇಲಾಖೆ ಆಯುಕ್ತ ಡಾ. ಹರ್ಷ, ಬಿಬಿಎಂಪಿ ಜಂಟಿ ಆಯುಕ್ತ ಶಿವಸ್ವಾಮಿ, ಮತ್ತಿತರರು ಇದ್ದಾರೆ.