221 ಕೊರೊನಾ ಪಾಸಿಟಿವ್ ಪತ್ತೆ

ಕಲಬುರಗಿ,ಸೆ.16: ಇಂದು ಪ್ರಕಟವಾದ ಆರೋಗ್ಯ ಬುಲೆಟಿನ್ ನಲ್ಲಿ 221 ಪಾಸಿಟಿವ್ ಪ್ರಕರಣ ವರದಿಯಾಗಿದ್ದು , ಒಟ್ಟು ಕಲಬುರಗಿಯಲ್ಲಿ ಇದರೊಂದಿಗೆ 14981 ಪಾಸಿಟಿವ್ ಕೇಸ್ ಗಳಾದಂತಾಗಿದೆ.
ಈ ವರೆಗೆ 12118 ಜನ ಆಸ್ಪತ್ರೆ ಯಿಂದ ಬಿಡುಗಡೆಯಾಗಿದ್ದಾರೆ.
2394 ಜನ ಸಕ್ರಿಯ ರೋ ಗಿಗಳು ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ವರೆಗೆ 248 ಜನರು ಸಾವಿಗೀಡಾದಂತಾಗಿದೆ .