ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಗಜ್ಯೋತಿ ಶ್ರೀ ಬಸವೇಶ್ವರರ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ಜಿಲ್ಲಾಧಿಕಾರಿ ನಿತೇಶ ಪಾಟೀಲ, ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಉಪವಿಭಾಗಾಧಿಕಾರಿ ಡಾ.ಗೋಪಾಲ ಕೃಷ್ಣ ಬಿ., ತಹಸಿಲ್ದಾರ ಸಂತೋಷ ಬಿರಾದಾರ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಚಿದಂಬರ.ಕೆ., ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಮಂಜುಳಾ ಎಲಿಗಾರ ಇದ್ದರು.