Muslim family members offering doing Ida prayers at home due to lock down 

ಕೊರೊನಾ ಭೀತಿ ಹಿನ್ನೆಲೆ ರಾಜ್ಯಾದ್ಯಂತ ಲಾಕ್‌ಡೌನ್ ಜಾರಿಯಾಗಿರುವ ಹಿನ್ನೆಲೆಯಲ್ಲಿ ಮುಸ್ಲಿಂರ ಪವಿತ್ರ ಹಬ್ಬವಾದ ರಂಜಾನ್ ಹಬ್ಬವನ್ನು ಕುಟುಂಬ ವರ್ಗದವರು ಮನೆಯಲ್ಲಿಯೇ ಸಾಮೂಹಿಕ ಪ್ರಾರ್ಥನೆ ಮಾಡುವ ಮೂಲಕ ಆಚರಿಸಿದರು.