ಆರೋಗ್ಯ ಸಚಿವ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಇಂದು ಸಿ.ವಿ ರಾಮನ್ ನಗರದಲ್ಲಿರುವ ಡಿಆರ್‌ಡಿಓ (ಇಸಿಎಸ್) ನಿರ್ದೇಶಕರ ಕಾರ್ಯಾಲಯಕ್ಕೆ ಭೇಟಿ ನೀಡಿ ಡಿಆರ್‌ಡಿಓ ಅಭಿವೃದ್ಧಿಪಡಿಸಿರುವ ಟು-ಡಿಜಿ ಔಷಧ ಸಂಸ್ಥೆಯೂ ನಿರ್ಮಿಸಲು ಉದ್ದೇಶಿಸಿರುವ ಮೇಕ್ ಶಿಫ್ಟ್ ಆಸ್ಪತ್ರೆ ಮತ್ತು ಆಕ್ಸಿಜನ್ ಉತ್ಪಾದನಾ ಫ್ಲಾಂಟ್ ಅಳವಡಿಕೆಗೆ ಸಂಬಂಧಿಸಿದಂತೆ ಸಂಸ್ಥೆಯ ನಿರ್ದೇಶಕಿ ಮಂಜುಳಾ, ಡಿಇಬಿಇಎಲ್ ನಿರ್ದೇಶಕ ಡಾ. ಯು.ಕೆ. ಸಿಂಗ್, ಎಲ್‌ಆರ್‌ಡಿ ನಿರ್ದೇಶಕ ಪಿ. ರಾಧಾಕೃಷ್ಣ ಇವರುಗಳ ಜತೆ ಚರ್ಚಿಸಿದರು. ಆರೋಗ್ಯ ಇಲಾಖೆ ಆಯುಕ್ತ ತ್ರಿಲೋಕ್‌ಚಂದ್ರ, ನಿರ್ದೇಶಕ ಓಂ ಪ್ರಕಾಶ್ ಪಾಟೀಲ್, ನಗರ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಶ್ರೀನಿವಾಸ್ ಇದ್ದಾರೆ.