ದೇವದುರ್ಗ ಪಟ್ಟಣದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ವೇಳೆ ಅಳವಡಿಸಿದ್ದ ಧ್ವನಿವರ್ಧಕಗಳನ್ನು ತೆರವುಗೊಳಿಸುವ ವಿಚಾರಕ್ಕೆ ಸಂಬಂಧಿಸಿ ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರ ಮೇಲೆ ನಡೆದ ತಹಸೀಲ್ದಾರ ಅವರ ದೌರ್ಜನ್ಯ ಖಂಡಿಸಿ ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.