ವಿಶ್ವಗುರು ಶ್ರೀ ಬಸವೇಶ್ವರರ ಜಯಂತಿಯ ಅಂಗವಾಗಿ ಮೈಸೂರಿನ ಬಸವೇಶ್ವರ ವೃತ್ತದಲ್ಲಿ ಮೈಸೂರು ಯುವ ಬಳಗ ವತಿಯಿಂದ ಆಯೋಜಿಸಿದ್ದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಸದಸ್ಯರಾದ ಎಂ.ಎನ್.ನವೀನ್ ಕುಮಾರ್, ಲಕ್ಷ್ಮೀದೇವಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನಿರ್ದೇಶಕರಾದ ರೇಣುಕರಾಜ ,ಜೀವಧಾರ ರಕ್ತನಿಧಿ ಕೇಂದ್ರದ ನಿರ್ದೇಶಕರಾದ ಗಿರೀಶ್, ನರಸಿಂಹರಾಜ ಕ್ಷೇತ್ರ ಬಿಜೆಪಿ ಯುವಮೋರ್ಚಾ ಅಧ್ಯಕ್ಷರಾದ ಲೋಹಿತ್ ,ಯುವ ಬಳಗದ ಕಾರ್ಯದರ್ಶಿ ನವೀನ್ ,ಹರೀಶ್ ನಾಯ್ಡು ಬಸವೇಶ್ವರರ ಪುತ್ತಳಿಗೆ ಪುಷ್ಪನಮನ ಸಲ್ಲಿಸಿದರು.