ಕಲಬುರಗಿ:ವಿಶ್ವಗುರು ಬಸವಣ್ಣನವರ ಜಯಂತಿಯ ಪ್ರಯುಕ್ತ ಕಲಬುರಗಿಯ ಜಗತ್ ವೃತದಲ್ಲಿರುವ ಬಸವಣ್ಣನವರ ಪುತ್ಥಳಿಗೆ ಬಿಜೆಪಿ ಎಸ್ ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಅಂಬಾರಾಯ ಅಷ್ಠಗಿ ,ನಗರ ಎಸ್ ಸಿ ಮೋರ್ಚಾ ಜಿಲ್ಲಾ ಅಧ್ಯಕ್ಷ ದೇವೇಂದ್ರ ಸಿನ್ನುರ್ ಹಾಗೂ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ಶಿವ ಅಷ್ಠಗಿ ಮಾಲಾರ್ಪಣೆ ಮಾಡುವುದರ ಮೂಲಕ ಗೌರವ ನಮನ ಸಲ್ಲಿಸಿದರು.