Union minister sadananadagowda inguratted the covid bed center at nandilayout samydaya bhavan minister goplaiya and others are seen

ಕೋವಿಡ್ ರೋಗಿಗಳಿಗಾಗಿ ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದ ನಂದಿನಿ ಬಡಾವಣೆಯ ಸಮುದಾಯ ಭವನದಲ್ಲಿ ನಿರ್ಮಿಸಿರುವ ಕೋವಿಡ್ ಬೆಡ್ ಕೇಂದ್ರವನ್ನು ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ, ಸಚಿವ ಕೆ. ಗೋಪಾಲಯ್ಯ ಅವರು ಇಂದು ಪರಿಶೀಲನೆ ನಡೆಸಿದರು.