ದಾವಣಗೆರೆಯ ಎಂಸಿಸಿ ಬಿ ಬ್ಲಾಕ್ ನಲ್ಲಿರುವ ಉದ್ಯಾನವನದಲ್ಲಿ ಕಷ್ಟಪಟ್ಟು ಬೆಳೆಸಿದ ಕನ್ನಡ ವನದಲ್ಲಿ ಹಾಕಿದಂತಹ ಗಿಡಗಳು ನೀರಿಲ್ಲದೆ ಸಾಯುತ್ತಿವೆ. ಸ್ಥಳೀಯ ಕಾರ್ಪೊರೇಟರ್  ಉದ್ಯಾನವನ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಕನ್ನಡ ಪರ ಸಂಘಟನೆಯ ಮುಖಂಡ ಕೆ.ಟಿ ಗೋಪಾಲಗೌಡ ಬೇಸರ ವ್ಯಕ್ತಪಡಿಸಿದ್ದಾರೆ.