ಕೆಂಗೇರಿ ಬಳಿಯ ಬಿ.ಜಿ.ಎಸ್ ಮೆಡಿಕಲ್ ಕಾಲೇಜಿನಲ್ಲಿ ನಿರ್ಮಿಸಿರುವ ಆಮ್ಲಜನಕ ಸೌಲಭ್ಯವುಳ್ಳ ೨೦೦ ಹಾಸಿಗೆಗಳ ಕೋವಿಡ್ ಕೇರ್ ಸೆಂಟರ್ ಅನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಬೆಳಿಗ್ಗೆ ಉದ್ಘಾಟಿಸಿದರು. ಆದಿಚುಂಚನಗಿರಿ ಪೀಠಾಧ್ಯಕ್ಷ ಡಾ. ನಿರ್ಮಲಾನಂದನಾಥ ಸ್ವಾಮೀಜಿ, ಸಚಿವ ಎಸ್.ಟಿ. ಸೋಮಶೇಖರ್, ಮತ್ತಿತರರು ಇದ್ದಾರೆ.