ಅಪ್ಪಾಜಿ ಕ್ಯಾಂಟೀನ್ ಸರವಣ ವತಿಯಿಂದ ನಗರದ ವಿಕ್ಟೋರಿಯಾ ಆಸ್ಪತ್ರೆ ಬಳಿ ಬಡವರಿಗೆ ಮತ್ತು ಕೂಲಿಕಾರ್ಮಿಕರಿಗೆ ಉಚಿತ ಆಹಾರ ಮತ್ತು ನೀರಿನ ಬಾಟಲ್‌ಗಳನ್ನು ವಿತರಣೆ ಮಾಡಲಾಯಿತು.