Carmel Covent school at jayangar sisters are giving free food for public and hospital at siddapura

ಬೆಂಗಳೂರಿನ ಸಿದ್ದಾಪುರ ಬಳಿಯ ಇಂದಿರಾ ಗಾಂಧಿ ಮಕ್ಕಳ ಆಸ್ಪತ್ರೆ, ನಿಮ್ಹಾನ್ಸ್ ಆಸ್ಪತ್ರೆಯ ರೋಗಿಗಳಿಗೆ ಮತ್ತು ಸಾರ್ವಜನಿಕರಿಗೆ, ಜಯನಗರದ ಕಾರ್ಮೆಲ್ ಕಾನ್ವೆಂಟ್ ಶಾಲೆಯ ಸಿಸ್ಟರ್‌ಗಳು ಉಚಿತ ಆಹಾರ ಪೊಟ್ಟಣಗಳನ್ನು ವಿತರಣೆ ಮಾಡಿದರು.