ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕರ ಶ್ರೀ ಅಭಯ ಪಾಟೀಲ ಇವರ ವಿನಂತಿ ಮೇರೆಗೆ ಎಲ್ & ಟಿ ಕಂಪನಿಯವರು ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ ಆವರ್ಣದಲ್ಲಿ ಆಕ್ಸಿಜನ್ ಘಟಕ ಸ್ಥಾಪಿಸುವ ದೃಷ್ಟಿಯಿಂದ, ಇಂದು ಮುಂಜಾನೆ:12:15ಕ್ಕೆ ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕರಾದ ಶ್ರೀ ಅಭಯ ಪಾಟೀಲ ರವರು ಹಾಗೂ ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕರಾದ ಶ್ರೀ ಆನಿಲ ಬೆನಕೆ ರವರು, ಎಲ್ & ಟಿ ಕಂಪನಿಯ ಅಧಿಕಾರಿಗಳು ಮತ್ತು ಇತರ ಅಧಿಕಾರಿಗಳು ಸ್ಥಳ ಪರಿಶೀಲನೆ ಮಾಡಿದರು. ಈ ಆಕ್ಷಿಜನ್ ಘಟಕ ಸ್ಥಾಪನೆಯಾದಲ್ಲಿ ಸುಮಾರು 50 ಹಾಸಿಗೆಗಳೆಗೆ ಆಕ್ಷಿಜನ್ ಪೂರೈಕೆ ಆಗಬಹುದಾಗಿದೆ.