ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿಯವರ ೩೦ನೇ ಪುಣ್ಯಸ್ಮರಣೆ ಪ್ರಯುಕ್ತ ಶಾಸಕ ದಿನೇಶ್ ಗುಂಡೂರಾವ್ ಅವರು ನಗರದ ಗಾಂಧಿನಗರ ಕ್ಷೇತ್ರ ವ್ಯಾಪ್ತಿಯಲ್ಲಿ ಜನರಿಗೆ ಉಚಿತ ಮಾಸ್ಕ್, ಸ್ಯಾನಿಟೈಸರ್ ವಿತರಣೆ ಮಾಡಿದರು. ಸ್ಥಳೀಯ ಮುಖಂಡರು ಭಾಗವಹಿಸಿದ್ದರು.