Page 8 for city

ಬೆಂಗಳೂರು ಮಹಾನಗರ ಪಾಲಿಕೆಯ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಚಾಮರಾಜಪೇಟೆಯ ನಂಜಾಂಬ ಅಗ್ರಹಾರದಲ್ಲಿ ಅರ್ಚಕರುಗಳಿಗೆ ದಿನಸಿ ಕಿಟ್‌ಗಳನ್ನು ಸಂಘದ ಅಧ್ಯಕ್ಷ ಎ. ಅಮೃತ್‌ರಾಜ್ ಮತ್ತು ಪದಾಧಿಕಾರಿಗಳು ವಿತರಣೆ ಮಾಡಿದರು. ಅರ್ಚಕರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಡಾ. ಕೆ.ಎಸ್. ಎನ್ ದೀಕ್ಷಿತ್ ಮತ್ತಿತರರು ಇದ್ದಾರೆ.