ಹೊನ್ನಾಳಿ ತಾಲ್ಲೂಕು ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಹಿಂಭಾಗದ ಆವರಣವನ್ನು ಪುರಸಭೆ ವತಿಯಿಂದ ಸ್ವಚ್ಛಗೊಳಿಸುವ ಕಾರ್ಯ ಜರುಗಿತು. ಈ ವೇಳೆ ಶಾಸಕ ಎಂ.ಪಿ ರೇಣುಕಾಚಾರ್ಯ ಅವರು ಆಸ್ಪತ್ರೆಯ ಆವರಣವನ್ನು ಅರ್ಧ ಗಂಟೆಗೂ ಹೆಚ್ಚು ಕಾಲ ಸ್ಯಾನಿಟೈಸರ್ ಮಾಡಿ ಪೌರಕಾರ್ಮಿಕರಿಗೆ ಉತ್ಸಾಹ ತುಂಬಿದರು