ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರ ತಂದೆಯವರ ಹೆಸರಿನ ಸತ್ಯ ಸಂಗಮ ಸೇವಾ ಟ್ರಸ್ಟ ವತಿಯಿಂದ ಮತಕ್ಷೇತ್ರದ ಜನರಿಗೆ ಉಚಿತ ಆಹಾರ ಕಿಟ್ ವಿತರಿಸಲಾಯಿತು. ಈ ಸಂದರ್ಭದಲ್ಲಿ ಸತ್ಯ ಸಂಗಮ ಸೇವಾ ಟ್ರಸ್ಟ್ ನ ನಿರ್ದೇಶಕರು ಹಾಗೂ ಬಿಜೆಪಿಯ ಯುವ ಮುಖಂಡರಾದ ಚಿದಾನಂದ ಸವದಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.