Shivakumar siddu mallikarjuna ksgre offering flower on the occassion of nehru death anniversary at kpcc office Page 8 for city

ಮಾಜಿ ಪ್ರಧಾನ ಮಂತ್ರಿ ದಿ.ಪಂಡಿತ್ ಜವಹರ ಲಾಲ್ ನೆಹರು ರವರ ಪುಣ್ಯ ಸ್ಮರಣೆ ಪ್ರಯುಕ್ತ ಕೆಪಿಸಿಸಿ ಕಛೇರಿಯಲ್ಲಿಂದು ನೆಹರು ಭಾವಚಿತ್ರಕ್ಕೆ ಪಕ್ಷದ ಅಧ್ಯಕ್ಷ ಡಿ.ಕೆ.ಶಿವಕುಮಾರ್ , ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಯಾಧ್ಯಕ್ಷ ಸಲೀಂ ಅಹ್ಮದ್ ಮತ್ತಿತರರು ಪುಷ್ಪ ನಮನ ಸಲ್ಲಿಸಿದರು.