ನಗರದ ಬಲ್ಲಾಳ್ ವೃತ್ತದಲ್ಲಿರುವ ಬುದ್ಧ ವಿಹಾರ ಸಭಾಂಗಣದಲ್ಲಿ `ಬುದ್ಧ ಪೂರ್ಣಿಮೆ ಕಾರ್ಯಕ್ರಮದಲ್ಲಿ ಅಸಹಾಯಕರಿಗೆ ಆಹಾರದ ದಿನಸಿ ಕಿಟ್ ವಿತರಿಸಿದರು. ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಯುವ ಮುಖಂಡರಾದ ಎನ್ ಎಂ ನವೀನ್ ಕುಮಾರ್, ಮಾಜಿ ಮಹಾಪೌರರಾದ ಪುರುಷೋತ್ತಮ್ ,ದೇವರಾಜ ಅರಸು ಯುವ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಎಸ್.ಸುನೀಲ್ ಕುಮಾರ್, ಕೃಷ್ಣರಾಜ ಯುವ ಬಳಗದ ರಾಜೇಶ್, ದೀಪಕ್ ಕಿರಣ್, ಮಹೇಶ್, ಚಂದ್ರು ಹಾಗೂ ಇನ್ನಿತರರು ಹಾಜರಿದ್ದರು.