ಜೆಂಟ್ಸ್ ಗ್ರೂಪ್ ಆಫ್ ಹುಬ್ಬಳ್ಳಿ ಮೇನ್ ಪರಿವಾರ, ಜೆಂಟ್ಸ್ ವೆಲ್ಫೇರ್ ಫೌಂಡೇಶನ್ ವತಿಯಿಂದ ನಗರದ ಶ್ರೀ ರೇವಣಸಿದ್ದೇಶ್ವರ ವಸತಿ ಪ್ರೌಢಶಾಲೆಯ ಎಲ್ಲ ಶಿಕ್ಷಕರಿಗೆ ವಿ.ಜಿ. ಪಾಟೀಲ್ ಹಾಗೂ ವಿಶ್ವಮಾನ್ಯ ಪ್ರಶಸ್ತಿ ಪುರಸ್ಕೃತರಾದ ಸಂತೋಷ್ ಆರ್ ಶೆಟ್ಟಿ, ಹಾಗೂ ಹಿರಿಯ ಸದಸ್ಯರಾದ ಡಿ. ಸಿ. ಪಾಟೀಲ್ ರೇವಣಸಿದ್ದೇಶ್ವರ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಪರಮೇಶ್ವರಪ್ಪ, ಬೈನವರ್ ಇವರ ನೇತೃತ್ವದಲ್ಲಿ ಆಹಾರ ಕಿಟ್ ವಿತರಣೆ ಮಾಡಲಾಯಿತು. ಶಾಲಾ ಮುಖ್ಯೋಪಾಧ್ಯಾಯ ಅನಿಲ್ ಕೆ. ಜಾಧವ್ ವಂದನೆಗಳನ್ನು ಸಲ್ಲಿಸಿದರು.