ಶಿರಹಟ್ಟಿ ತಾಲೂಕಿನ ಮಾಗಡಿ ಗ್ರಾಮ ಪಂಚಾಯತಿಯವರು ನಿನ್ನೆ ಮಾಗಡಿ ಕ್ರಾಸಿನಲ್ಲಿ ಗ್ರಾ.ಪಂ. ವತಿಯಿಂದ ಮಾಸ್ಲ್ ಧರಿಸಿದವರನ್ನು ಮತ್ತು ಸಾಮಾಜಿಕ ಅಂತರ ಕಾಪಾಡದೆ ಇರುವವರನ್ನು ಪತ್ತೆಹಚ್ಚಿ ಅವರಿಗೆ ದಂಡ ವಿಧಿಸಿದರು. ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷೆ ಶೆಹೆನಾಜಿ ಬೇಗಂ, ಉಪಾಧ್ಯಕ್ಷ ಶರಣ್ಯ ಹಿರೇಮಠ ಪಂಚಾಯತ್ ಸದಸ್ಯರು, ಕಾರ್ಯದರ್ಶಿಯಾದ ಎಮ್. ಎನ್. ಕುದುರಿ ಹಾಗೂ ಪಂಚಾಯತಿ ಸಿಬ್ಬಂದಿಗಳು ಮತ್ತು ಪೊಲೀಸ್ ಸಿಬ್ಬಂದಿಗಳು ಇದ್ದರು.