ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ ಅವರು ಶನಿವಾರ ಮುಂಡಗೋಡ ಪಟ್ಟಣದ ತಾಲೂಕಾ ಆಸ್ಪತ್ರೆ ಆವರಣದಲ್ಲಿ ಹೆಬ್ಬಾರ 2 ನೂತನ ಆಂಬುಲೆನ್ಸ್ ಗಳನ್ನು ಲೋಕಾರ್ಪಣೆ ಮಾಡಿದರು.