ದಾವಣಗೆರೆ ಜಿಲ್ಲೆಯ ಹರಿಹರ ಪಟ್ಟಣದ ಶೇರಾಪುರ ಹತ್ತಿರ ಕೆ.ಹೆಚ್.ಬಿ ವತಿಯಿಂದ ನಿರ್ಮಾಣವಾಗುತ್ತಿರುವ ವಸತಿ ಗೃಹ ಕಾಮಗಾರಿಯನ್ನು ವಸತಿ ಸಚಿವರಾದ ವಿ‌. ಸೋಮಣ್ಣ ಹಾಗೂ ಸಂಸದರಾದ ಡಾ. ಜಿ.ಎಂ.ಸಿದ್ದೇಶ್ವರ ರವರು ಪರಿಶೀಲಿಸಿ, ಸ್ಥಳವನ್ನು ವೀಕ್ಷಣೆ ಮಾಡಿದರು.ಈ ಸಂದರ್ಭದಲ್ಲಿ ಶಾಸಕರಾದ ಎಸ್.ರಾಮಪ್ಪ, ಮಾಜಿ ಶಾಸಕರಾದ ಬಿ.ಪಿ.ಹರೀಶ್, ಬಿಜೆಪಿ ಜಿಲ್ಲಾಧ್ಯಕ್ಷರಾದ ವೀರೇಶ್ ಹನಗವಾಡಿ ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.