ಹರಿಹರ ಪಟ್ಟಣದ ಗಿರಿಯಮ್ಮ ಕಾಲೇಜು ಆವರಣದಲ್ಲಿ ಸೇವಾ ಭಾರತಿ ವತಿಯಿಂದ ಏರ್ಪಡಿಸಿದ್ದ ರಕ್ತ ದಾನ ಶಿಬಿರವನ್ನು ಭಾರತ ಮಾತೆ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಚಾಲನೆ ನೀಡಲಾಯಿತು.ಈ ಸಂದರ್ಭದಲ್ಲಿ ಸಂಸದ ಜಿ.ಎಂ ಸಿದ್ದೇಶ್ವರ್, ವಸತಿ ಸಚಿವರಾದ ವಿ‌. ಸೋಮಣ್ಣ, ಮಾಜಿ ಶಾಸಕರಾದ ಬಿ.ಪಿ.ಹರೀಶ್, ಬಿಜೆಪಿ ಜಿಲ್ಲಾಧ್ಯಕ್ಷರಾದ ವೀರೇಶ್ ಹನಗವಾಡಿ ಮತ್ತು ಇತರೆ ಪ್ರಮುಖರು ಉಪಸ್ಥಿತರಿದ್ದರು.