ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಯಶಸ್ವಿ ೭ ವರ್ಷ ಆಡಳಿತ ಪೂರೈಸಿದ ಹಿನ್ನೆಲೆಯಲ್ಲಿ ರಾಮಮೂರ್ತಿನಗರ ವಾರ್ಡ್‌ನಲ್ಲಿ ಬಿಬಿಎಂಪಿ ಮಾರುಕಟ್ಟೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷೆ ಪದ್ಮಾವತಿ ಕಲ್ಕೆರೆ ಶ್ರೀನಿವಾಸ್‌ರವರು ಬಡವರಿಗೆ, ಕೂಲಿಕಾರ್ಮಿಕರಿಗೆ, ಉಚಿತ ಆಹಾರ ಕಿಟ್‌ಗಳನ್ನು ವಿತರಣೆ ಮಾಡಿದರು. ಬಿಜೆಪಿ ಮುಖಂಡ ಕಲ್ಕೆರೆ ಶ್ರೀನಿವಾಸ್, ವಾರ್ಡ್ ಅಧ್ಯಕ್ಷ ಗೋವಿಂದಪ್ಪ, ಮೂರ್ತಿ, ಗೋಪಾಲ್, ಬಾಬು ಮುರಳಿ ಇದ್ದಾರೆ.