ಕೋವಿಡ್ ಎರಡನೇ ಅಲೆಯಿಂದ ಸಂಕಷ್ಟ ಎದುರಿಸುತ್ತಿರುವ ಬಡವರಿಗೆ ಸಂಸದ ಪಿ.ಸಿ.ಗದ್ದಿಗೌಡರ ಇವರು ಬಾದಾಮಿ ತಾಲ್ಲೂಕಿನ ಶಿವಪೂರ ಗ್ರಾಮದಲ್ಲಿ 50 ಕುಟುಂಬಗಳಿಗೆ ಆಹಾರದ ಕಿಟ್‍ಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಗ್ರಾಮದ ಮುಖಂಡರುಗಳು ಉಪಸ್ಥಿತರಿದ್ದರು.