Shivakumar viedo confrence with congress leader at kpcc office Page8

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಇಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರ ಜತೆ ನಡೆಸಿದ ವೀಡಿಯೊ ಸಂವಾದದಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಕೊರೊನಾ ಸೋಂಕಿತರಿಗೆ ನೀಡುತ್ತಿರುವ ನೆರವು, ಸಹಾಯಹಸ್ತ ಇವುಗಳ ಬಗ್ಗೆ ಮಾಹಿತಿ ನೀಡಿದರು.