ಧರ್ಮಸ್ಥಳದ ಗ್ರಾಮೀಣಾಭಿವೃದ್ಧಿ ಸಂಸ್ಥೆಯವರು ಶಿವಮೊಗ್ಗ ಜಿಲ್ಲಾ ಆಸ್ಪತ್ರೆಗೆ ನೀಡಿರುವ ಆಕ್ಸಿಜನ್ ಕಾನ್ಸನ್‌ಟ್ರೇಟರ್‌ಗಳನ್ನು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಇಂದು ಆಸ್ಪತ್ರೆ ಮುಖ್ಯಸ್ಥರಿಗೆ ಹಸ್ತಾಂತರಿಸಿದರು.