ಬಾದಾಮಿ ತಾಲೂಕಿನ ನರೇನೂರ ಗ್ರಾಮದಲ್ಲಿ ಬುಧವಾರ ಜನರಿಗೆ ಕೋವಿಶೀಲ್ಡ್, ಕೋವ್ಯಾಕ್ಷಿನ್ ಲಸಿಕೆ ನೀಡಲಾಯಿತು. ಇದೇ ಸಂದರ್ಭದಲ್ಲಿ ಗಂಟಲು ದ್ರವ ಪರೀಕ್ಷೆ ಮಾಡಲಾಯಿತು. ಆರೋಗ್ಯ ಇಲಾಖೆ, ಕಂದಾಯ ಇಲಾಖೆಯ ಸಿಬ್ಬಂದಿಗಳು ಹಾಜರಿದ್ದರು.