ಶಾಸಕ ಎಸ್. ರಘು ಅವರ ನೇತೃತ್ವದಲ್ಲಿ ಸರ್ ಸಿ.ವಿ. ರಾಮನ್‌ನಗರ ವಿಧಾನಸಭಾ ಕ್ಷೇತ್ರದಲ್ಲಿ ಜನರಿಗೆ ಉಚಿತ ಕೋವಿಡ್ ಲಸಿಕೆ ನೀಡುವ ಅಭಿಯಾನ ಕೈಗೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿಗಳು, ಶಾಸಕರಿಗೆ ನೆನಪಿನ ಕಾಣಿಕೆ ನೀಡಿ ಸನ್ಮಾನಿಸಿದರು.