Cm yudiurappa meeting at krishna regarding rain For front page

ಮುಂಗಾರು ಮಳೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿಂದು ಬೆಂಗಳೂರಿನ ಸಚಿವರು ಹಾಗೂ ಬಿಬಿಎಂಪಿ ಅಧಿಕಾರಿಗಳ ಜತೆ ಸಭೆ ನಡೆಸಿದರು.