ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬೆಳಗಾವಿ ಸುವರ್ಣಸೌಧದಲ್ಲಿಂದು ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿಗಳಾದ ಲಕ್ಷ್ಮಣ ಸವದಿ, ಗೋವಿದ ಕಾರಜೋಳ, ಸಚಿವರಾದ ಬಸವರಾಜ ಬೊಮ್ಮಾಯಿ, ಉಮೇಶ ಕತ್ತಿ, ಡಾ. ಕೆ. ಸುಧಾಕರ, ಅಧಿಕಾರಿಗಳು ಉಪಸ್ಥಿತರಿದ್ದರು.