ಬಿಜೆಪಿ ಹು-ಧಾ ಪೂರ್ವ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ವಾರ್ಡ್ ನಂ 62 (74) ರಲ್ಲಿ, ಕೊರೊನಾ ಸಾಂಕ್ರಾಮಿಕ ರೋಗದ ಕಾರಣದಿಂದುಂಟಾದ ಲಾಕ್ ಡೌನ್ ನಿಂದ ಸಂಕಷ್ಟಕ್ಕೀಡಾದ ಕುಟುಂಬಗಳಿಗೆ ಆಹಾರ ಧಾನ್ಯಗಳ ಕಿಟ್ ವಿತರಣೆ ಹಾಗೂ ರೋಗ ತಡೆಗಟ್ಟುವ ನಿಟ್ಟಿನಲ್ಲಿ ವಾರ್ಡಿನ ವ್ಯಾಪ್ತಿಯ ಪ್ರದೇಶಗಳಲ್ಲಿ ಸ್ಯಾನಿಟೈಸರ ಸಿಂಪಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಸಂತೋಷ ಅರಕೇರಿ ಪರಶುರಾಮ ಅರಕೇರಿ, ವಿನಯ ಸಜ್ಜನರ, ಪ್ರೀತಮ್ ಅರಕೇರಿ, ಸತೀಶ ಸಾತಪತಿ ಹಾಗೂ ಇತರರು ಉಪಸ್ಥಿತರಿದ್ದರು..