Page 8

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಸರ್ಕಾರದಿಂದ ಘೋಷಣೆ ಮಾಡಿರುವ ಕೋವಿಡ್ ೨ನೇ ಅಲೆಯ ಪರಿಹಾರ ಸಹಾಯಧನವನ್ನು ನೇರವಾಗಿ ಅವರ ಖಾತೆಗಳಿಗೆ ಜಮಾ ಮಾಡುವ ಕಾರ್ಯಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಇಂದು ಚಾಲನೆ ನೀಡಿದರು.