ಬಳ್ಳಾರಿ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಇಂದು ನಗರದ ಮೂರನೇ ವಾರ್ಡಿನಲ್ಲಿ ಪಾಲಿಕೆಯ‌ ನೂತನ ಸದಸ್ಯ ಮುಂಡ್ಲೂರು ಪ್ರಭಂಜನ್ ಕುಮಾರ್ ಗಿಡ ನೆಟ್ಟು ನೀರೆರೆದರು. ಈ ಸಂದರ್ಭದಲ್ಲಿ ಪಾಲಿಕೆ ಮಾಜಿ ಸದಸ್ಯೆ ಪರ್ವೀನ್ ಮೊದಲಾದವರು ಇದ್ದರು