ವಿಶ್ವಪರಿಸರದಿನಾಚರಣೆ  ಪ್ರಯುಕ್ತ  ಜಿಲ್ಲಾ ಪೊಲೀಸ್ ಇಲಾಖೆ ಮತ್ತು ಸಾಮಾಜಿಕ ಅರಣ್ಯ ವಿಭಾಗ ಇವರ ಸಹಯೋಗದಲ್ಲಿ  ಪೊಲೀಸ್ ಕ್ವಾಟ್ರಾಸ್ ಆವರಣದಲ್ಲಿ ಹಮ್ಮಿಕೊಂಡಿದ್ದ  ಸಸಿ ನೆಡುವ ಕಾರ್ಯಕ್ರಮಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ  ಸಸಿ ನೆಡುವ ಮೂಲಕ   ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಅರಣ್ಯಾಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದ್ದಿಗಳು ಉಪಸ್ಥಿತರಿದ್ದರು.