ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಅವರು, ತೋಟದಲ್ಲಿ ಗಿಡನೆಟ್ಟು ನೀರೆರೆದರು. ರಾಜ್ಯ ರೆಡ್ಡಿ ಜನಸಂಘದ ನಿರ್ದೇಶಕ ಎಂ.ಎ. ಕೃಷ್ಣಾರೆಡ್ಡಿ (ಕಿಟ್ಟಿ), ಮತ್ತಿತರರು ಇದ್ದಾರೆ.