ಯಶವಂತಪುರ ವಿಧಾನಸಭಾ ಕ್ಷೇತ್ರದ ದೊಡ್ಡಬಿದರಕಲ್ಲು ವಾರ್ಡ್‌ನಲ್ಲಿ ಒಂದು ಸಾವಿರ ಮಂದಿಗೆ, ಸ್ಥಳೀಯ ಶಾಸಕ ಹಾಗೂ ಸಚಿವ ಎಸ್.ಟಿ. ಸೋಮಶೇಖರ್, ಪ್ರತಿಯೊಬ್ಬರಿಗೆ ೧೦ ಕೆಜಿ ತೂಕದ ತರಕಾರಿಯನ್ನು ವಿತರಿಸಿದರು. ವಾರ್ಡ್‌ನ ಬಿಜೆಪಿ ಅಧ್ಯಕ್ಷ ಪ್ರಸಾದ್, ಮತ್ತಿತರರು ಇದ್ದಾರೆ.