ಚಿತ್ರದುರ್ಗ ಜಿಲ್ಲೆಯ ಭೀಮಸಮುದ್ರ ಗ್ರಾಮದ ತರಳಬಾಳು ಕಲ್ಯಾಣ ಮಂಟಪದಲ್ಲಿ ಗ್ರಾಮ ಪಂಚಾಯತಿಯ ಸಂಯುಕ್ತಾಶ್ರದಲ್ಲಿ 18 ವರ್ಷ ಮೇಲ್ಪಟ್ಟ ವಯಸ್ಸಿನವರಿಗೆ ಏರ್ಪಡಿಸಿದ್ದ ಲಿಸಿಕೆ ಅಭಿಯಾನಕ್ಕೆ ಸಂಸದರಾದ ಡಾ. ಜಿ.ಎಂ.ಸಿದ್ದೇಶ್ವರ ರವರು ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಸಂಸದರ ಪುತ್ರ ಜಿ.ಎಸ್.ಅನಿತ್ ಕುಮಾರ್, ಸ್ಥಳೀಯ ಗ್ರಾಮ ಪಂಚಾಯತ್ ಸದಸ್ಯ ಶರತ್ ಪಟೇಲ್, ವೈದರು ಮತ್ತು ಸಿಬ್ಬಂದಿ ವರ್ಗದವರು ಹಾಗೂ ಸಾರ್ವಜನಿಕ ಉಪಸ್ಥಿತರಿದ್ದರು.