ಮುಂಡರಗಿ ಆಶ್ರಯ ಮಹಾತ್ಮಗಾಂಧೀಜಿ ಟೌನ್ ಶಿಫ್,ಜಿ+2ಮಾದರಿಯ 5616ಮನೆಗಳ ನಿರ್ಮಾಣ ಯೋಜನೆಯ ಪ್ರಗತಿ ಪರಿಶೀಲನೆ ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆಯಿತು