ದಾವಣಗೆರೆಯ ಕೆನರಾ ಬ್ಯಾಂಕ್ ವತಿಯಿಂದ ಜಿಲ್ಲಾಆಸ್ಪತ್ರೆ ಆವರಣದಲ್ಲಿ ಹಮ್ಮಿಕೊಂಡಿದ್ದಆಹಾರ ವಿತರಣಾ ಕಾರ್ಯಕ್ರಮಕ್ಕೆ ಮೇಯರ್ ಎಸ್.ಟಿ.ವೀರೇಶ್  ಜಾಲನೆ ನೀಡಿದರು, ಈ ಸಂದರ್ಭದಲ್ಲಿ,ಪಾಲಿಕೆ ಸದಸ್ಯರಾದ ಶಿವನಗೌಡ ಟಿ ಪಾಟೀಲ್, ಬ್ಯಾಂಕ್ ಯುನಿಯನ್ ಅಧ್ಯಕ್ಷರಾದ ರಾಘವೇಂದ್ರ ನಾಯರಿ  ಮತ್ತು  ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು