ಅಖಿಲ ಭಾರತ ಯುವಜನ ಫೆಡರೇಷನ್ ದಾವಣಗೆರೆ ಜಿಲ್ಲಾ ಸಮಿತಿಯಿಂದ ಅಗತ್ಯ ವಸ್ತುಗಳ ಬೆಲೆ ಏರಿಕೆ ಕೇಂದ್ರ ರಾಜ್ಯ ಸರ್ಕಾರಗಳ ನೀತಿಯನ್ನು ಖಂಡಿಸಿ ಅಡುಗೆ ಮನೆಯಿಂದ ಆನ್ಲೈನ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.