ಅನಾರೋಗ್ಯದಿಂದ ಇತ್ತೀಚೆಗೆ ನಿಧನರಾದ ಪತ್ರಕರ್ತ ಸಂಜೀವಕುಮಾರ್ ನಾಡಗೇರ ಅವರ ಕುಟುಂಬಕ್ಕೆ ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರು ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿಂದು ವೈಯಕ್ತಿಕವಾಗಿ ಒಂದು ಲಕ್ಷ ರೂ. ನೆರವು ನೀಡಿದರು. ದಿ.ಸಂಜೀವಕುಮಾರ್ ನಾಡಿಗೇರ ಅವರ ಪತ್ನಿ ಹಾಗೂ ಪುತ್ರರು ನೆರವು ಸ್ವೀಕರಿಸಿದರು.