ವಸತಿ ಸಚಿವ ವಿ. ಸೋಮಣ್ಣ ಅವರು ಗೋವಿಂದರಾಜ ನಗರ ಕ್ಷೇತ್ರದ ಮಾರುತಿ ಮಂದಿರ ವಾರ್ಡ್‌ನಲ್ಲಿ ನಿರ್ಮಾಣವಾಗುತ್ತಿರುವ ಸಂಗೊಳ್ಳಿ ರಾಯಣ್ಣ ಡಯಾಲಿಸಿಸ್ ಕೇಂದ್ರದ ಕಾಮಗಾರಿಗಳ ಪರಿಶೀಲನೆ ನಡೆಸಿದರು.