ದಾವಣಗೆರೆಯ ಪ್ರೇರಣಾ ಸಾಂಸ್ಕೃತಿಕ ಸಂಸ್ಥೆ ವತಿಯಿಂದ ಜಿಲ್ಲಾ ಪೊಲಿಸ್ ವರಿಷ್ಠಾಧಿಕಾರಿಗಳಾದಹನುಮಂತರಾಯ ಅವರು ವರ್ಗಾವಣೆಯಾದ ಹಿನ್ನೆಲೆಯಲ್ಲಿ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಪ್ರೇರಣಾ ಸಾಂಸ್ಕೃತಿಕ ಸಂಸ್ಥೆಯ ಅಧ್ಯಕ್ಷರಾದ  ಚೇತನಾ ಶಿವಕುಮಾರ್, ರೇಣುಕಾ ಎಲ್ಲಮ್ಮ ದೇವಿ ದೇವಸ್ಥಾನದ ಅಧ್ಯಕ್ಷರಾದ ಶಿವಕುಮಾರ್,  ಅಜಯ್, ಜಗ್ಗೇಶ್ , ಶಶಾಂಕ್  ಹಾಜರಿದ್ದರು