ವಿವೇಕಾನಂದ ಸ್ಪೋರ್ಟ್ಸ್ ಹಾಗೂ ಕಲ್ಚರಲ್ ಅಸೋಸಿಯೇಷನ್ ವತಿಯಿಂದ ಪಾಲಿಕೆಯ ಪೌರ ಕಾರ್ಮಿಕರಿಗೆ ಅಹಾರ ಪೆÇಟ್ಟಣ ಹಾಗೂ ಮಾಸ್ಕ್‍ಗಳನ್ನು ವಿತರಿಸಲಾಯಿತು. ವಿಶ್ವಮಾನ್ಯ ಪ್ರಶಸ್ತಿ ಪುರಸ್ಕೃತ ಹಾಗೂ ಸಮಾಜ ಸೇವಕ ಸಂತೋಷ ಆರ್. ಶೆಟ್ಟಿ, ಗುರುರಾಜ ಕುಲಕರ್ಣಿ, ಓ. ನಾಗರಾಜ, ಶ್ರೀಕಾಂತ್ ಚಿ. ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.