ಹೊನ್ನಾಳಿ ಹಾಗೂ ನ್ಯಾಮತಿ ತಾಲೂಕಿನಜವಳಿ ಸಮಾಜ ಬಾಂಧವರು ಕರೋನ ವಾರಿಯರ್ ಗಳಾಗಿ  ಸೇವೆ ಸಲ್ಲಿಸಿದ  ಸ್ಥಳಿಯ ಸಮುದಾಯ ಆಸ್ಪತ್ರೆ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರಿಗೆ ಶಾಸಕ ರೇಣುಕಾಚಾರ್ಯ ಅವರ ಸಮ್ಮುಖದಲ್ಲಿ ಗೌರವ ಸಮರ್ಪಣಾ” ಕಾರ್ಯಕ್ರಮ ಹಮ್ಮಿಕೊಂಡಿದ್ದರು.